ಗಾಂಜಾ ಅಮಲಿನಲ್ಲಿ ಯುವಕನ ಬರ್ಬರ ಹತ್ಯೆ | ವಿಡಿಯೋ ಮಾಡಿ ವಿಕೃತಿ ಮೆರೆದ ವ್ಯಸನಿ
ಹಾಸನ: ಗಾಂಜಾ ಅಮಲಿನಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದು, ಬಳಿಕ ವಿಡಿಯೋ ಮಾಡಿ ವಿಕೃತಿ ಮೆರೆದಿರುವ ಘಟನೆ ಹಾಸನದ ಬಿಟ್ಟಗೌಡನಹಳ್ಳಿಯಲ್ಲಿ ನಡೆದಿದೆ. ಹೂವಿನಹಳ್ಳಿ ಕಾವಲ್ ಗ್ರಾಮದ ನಿವಾಸಿ ಕೀರ್ತಿ ...
Read moreDetails












