ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು; ಐಸಿಯುನಲ್ಲಿ ಚಿಕಿತ್ಸೆ
ದಾವಣಗೆರೆ: ಹಿರಿಯ ರಾಜಕಾರಣಿಯಾಗಿರುವ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ...
Read moreDetails