ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ: 500ಕ್ಕೂ ಹೆಚ್ಚು ಮಂದಿ ಸಾವು, 1000ಕ್ಕೂ ಅಧಿಕ ಜನರಿಗೆ ಗಾಯ
ಕಾಬೂಲ್: ಮತ್ತೊಂದು ಪ್ರಬಲ ಭೂಕಂಪವು ಅಫ್ಘಾನಿಸ್ತಾನವನ್ನು ಬೆಚ್ಚಿಬೀಳಿಸಿದೆ. ಪೂರ್ವ ಅಫ್ಘಾನಿಸ್ತಾನದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೂಕಂಪಕ್ಕೆ ಕನಿಷ್ಠ 500 ಮಂದಿ ಸಾವನ್ನಪ್ಪಿದ್ದು, 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ...
Read moreDetails