ಮಗನ ವಿರುದ್ಧ ದೂರು ಕೊಟ್ಟ ಮರುದಿನವೇ ತಂದೆ ಅನುಮಾನಾಸ್ಪದ ಸಾವು | ಆಸ್ತಿಗಾಗಿ ಮಗನೇ ಕೊಲೆ ಮಾಡಿರುವ ಶಂಕೆ!?
ಕೊಪ್ಪಳ: ಮಗನ ವಿರುದ್ಧ ದೂರು ಕೊಟ್ಟ ಮರುದಿನವೇ ತಂದೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವರಣಖೇಡ ಗ್ರಾಮದಲ್ಲಿ ನಡೆದಿದೆ. ವೆಂಕೋಬಾ ಹಂಚಿನಾಳ (50) ಮೃತ ...
Read moreDetails












