ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಿರುದ್ಧ ರೋಚ್ಚಿಗೆದ್ದ ಗ್ರಾಮಸ್ಥರು
ಕೊಪ್ಪಳ: ಕೆರೆಯಿಂದ ಮಣ್ಣು ಸಾಗಾಣಿಕೆಗೆ ಅನುಮತಿ ನೀಡಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಲಾಯಿತು. ಕೊಪ್ಪಳ ಜಿಲ್ಲೆಯ ಕುಣಿಕೇರಿ ಗ್ರಾಮಪಂಚಾಯತ್ ಮುಂದೆ ...
Read moreDetailsಕೊಪ್ಪಳ: ಕೆರೆಯಿಂದ ಮಣ್ಣು ಸಾಗಾಣಿಕೆಗೆ ಅನುಮತಿ ನೀಡಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಲಾಯಿತು. ಕೊಪ್ಪಳ ಜಿಲ್ಲೆಯ ಕುಣಿಕೇರಿ ಗ್ರಾಮಪಂಚಾಯತ್ ಮುಂದೆ ...
Read moreDetailsಮಂಡ್ಯ: ಸರ್ಕಾರದಿಂದ KRS ಬೃಂದಾವನದ ಪ್ರವೇಶ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್ ಪಕ್ಷ ತಿರುಗಿ ಬಿದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ದರಾಸುರಾ ಸರ್ಕಾರ ಎಂದು ...
Read moreDetailsವಿಜಯಪುರ: ಮಹಮ್ಮದ್ ಪೈಗಂಬರ್ ಬಗ್ಗೆ ಯತ್ನಾಳ್ ಮಾತನಾಡಿದ್ದು ದೊಡ್ಡ ತಪ್ಪು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ ಗುರು ಬಗ್ಗೆ ಯಾರು ...
Read moreDetailsವಿಜಯಪುರ: ಪ್ರವಾದಿ ಪೈಗಂಬರ್ ವಿರುದ್ದ ಶಾಸಕ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಮುಸ್ಲಿಂ ಸಮುದಾಯ ಆರೋಪಿಸಿದೆ. ಹೀಗಾಗಿ ಬೃಹತ್ ಹೋರಾಟಕ್ಕೆ ಮುಂದಾಗಿದೆ. ಮುಸ್ಲಿಂ ಆಕ್ಷನ್ ಕಮೀಟಿಯಿಂದ ವಿಜಯನಗರದಲ್ಲಿ ...
Read moreDetailsಧಾರವಾಡ: ಎಎಸ್ಪಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಮಾಡಲು ಹೋದ ಪ್ರಸಂಗವೊಂದು ನಡೆದಿದೆ. ಬೆಳಗಾವಿಯಲ್ಲಿ ಕೇಂದ್ರದ ಬೆಲೆ ಏರಿಕೆ ಖಂಡಿಸಿ ಹೋರಾಟ ನಡೆಸಲಾಗುತ್ತಿತ್ತು. ಈ ವೇಳೆ, ಭಾಷಣಕ್ಕೆ ...
Read moreDetailsಚಿಕ್ಕಬಳ್ಳಾಪುರ: ಮಂಚೇನಹಳ್ಳಿಯಲ್ಲಿ ರೈತನ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಸಂಸದ ಡಾ. ಕೆ. ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ...
Read moreDetailsವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಡಿಕೇರಿ ನಗರದ ಜಾಮಿಯ ಮಸೀದಿಯಿಂದ ...
Read moreDetailsಬೆಂಗಳೂರು: ಚಾಂಪಿಯನ್ಸ್ ಟ್ರೋಫಿ 2025 ರ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ವಿಶೇಷವೆಂದರೆ, ಈ ಪಂದ್ಯಾವಳಿಯಲ್ಲಿ ಎರಡೂ ತಂಡಗಳು ಅಜೇಯವಾಗಿ ಉಳಿದಿವೆ. ಮೆನ್ ...
Read moreDetailsನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಡಾಲರ್ ಎದುರು ಮತ್ತೆ ಕುಸಿತ ಕಂಡಿದೆ. ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯಕ್ಕೆ ಸೆಣಸಾಡಲು ಆಗುತ್ತಿಲ್ಲ. ಹೀಗಾಗಿ ಕಳೆದ ಕೆಲವು ...
Read moreDetailsನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ(Sonia Gandhi!) ವಿರುದ್ಧ ನ್ಯಾಯಾಲಯಕ್ಕೆ ದೂರು ದಾಖಲಾಗಿದ್ದು, ಫೆ. 10ರಂದು ವಿಚಾರಣೆ ನಿಗದಿಯಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು( Draupadi Murmu) ಅವರನ್ನು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.