ಪಾಕ್ ವಿರುದ್ಧ ಕಳಪೆ ಫೀಲ್ಡಿಂಗ್: 3 ಕ್ಯಾಚ್ ಕೈಚೆಲ್ಲಿದ ಭಾರತ, ಅಭಿಮಾನಿಗಳಿಂದ ತೀವ್ರ ಆಕ್ರೋಶ
ದುಬೈ: ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಂತಿಮವಾಗಿ ಗೆಲುವು ಸಾಧಿಸಿರಬಹುದು, ಆದರೆ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತೀಯ ಆಟಗಾರರು ತೋರಿದ ಕಳಪೆ ...
Read moreDetails