ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ: ಬೀದಿಗಿಳಿದ ಸಾವಿರಾರು ಜನ
ಮುಜಾಫರಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ಏಕಾಏಕಿ ಪ್ರತಿಭಟನೆಗಳು ಭುಗಿಲೆದ್ದಿವೆ. ಅವಾಮಿ ಆಕ್ಷನ್ ಕಮಿಟಿ (ಎಎಸಿ) ನೇತೃತ್ವದಲ್ಲಿ ಸೋಮವಾರದಿಂದ "ಶಟರ್-ಡೌನ್ ಮತ್ತು ವೀಲ್-ಜಾಮ್" (ಅಂಗಡಿ ಮುಂಗಟ್ಟು ಬಂದ್ ಮತ್ತು ...
Read moreDetails













