ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?
ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮವು (ಎಲ್ಐಸಿ) ದೇಶದಲ್ಲೇ ಬೃಹತ್ ವಿಮಾ ಸಂಸ್ಥೆಯಾಗಿದೆ. ಇದು ಕೇಂದ್ರ ಸರ್ಕಾರದ ಸಂಸ್ಥೆಯಾಗಿರುವ ಕಾರಣ ಕೋಟ್ಯಂತರ ಜನ ವಿಶ್ವಾಸ ಹೊಂದಿದ್ದಾರೆ. ಇಂತಹ ...
Read moreDetailsಬೆಂಗಳೂರು: ಭಾರತೀಯ ಜೀವ ವಿಮಾ ನಿಗಮವು (ಎಲ್ಐಸಿ) ದೇಶದಲ್ಲೇ ಬೃಹತ್ ವಿಮಾ ಸಂಸ್ಥೆಯಾಗಿದೆ. ಇದು ಕೇಂದ್ರ ಸರ್ಕಾರದ ಸಂಸ್ಥೆಯಾಗಿರುವ ಕಾರಣ ಕೋಟ್ಯಂತರ ಜನ ವಿಶ್ವಾಸ ಹೊಂದಿದ್ದಾರೆ. ಇಂತಹ ...
Read moreDetailsದಕ್ಷಿಣ ಭಾರತದ ಜನರು ಹೆಚ್ಚು ಮಕ್ಕಳನ್ನು ಹೇರುವಂತೆ ಈಗಾಗಲೇ ಹಲವು ರಾಜ್ಯಗಳ ಸಿಎಂ ಮನವು ಮಾಡುತ್ತಿದ್ದಾರೆ. ಈಗ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಕೂಡ ಮನವಿ ಮಾಡಿದ್ದಾರೆ. ...
Read moreDetailsಚಿತ್ರದುರ್ಗ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಮನೆಗೋಡೆ ಕುಸಿದ (Wall Collapse) ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ...
Read moreDetailsಬೆಂಗಳೂರು: ಕನ್ನಡ ಮಾತನಾಡು ಅಂತ ಹೇಳಿದ್ದಕ್ಕೆ ಪಾಪಿಯೊಬ್ಬ ವೃದ್ಧ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿ ಬಿವಿಕೆ ಅಯ್ಯಂಗಾರ್ ರಸ್ತೆಯ ಅಂಗಡಿಯೊಂದರಲ್ಲಿ ಈ ...
Read moreDetailsಮದುವೆಯಾಗುವ ಹುಡುಗ- ಹುಡುಗಿಯ ಮಧ್ಯೆ ಅಬ್ಬಬ್ಬಾ ಅಂದ್ರೆ 10 ವರ್ಷ ಹೆಚ್ಚಿದ್ದರೂ ಜಾಸ್ತಿ ಅಂತಾ ಹೇಳ್ತಾರೆ. ಆದರೆ, ಇಲ್ಲಿ 20 ವರ್ಷದ ಯುವತಿಗೆ 69 ವರ್ಷದ ವೃದ್ಧ ...
Read moreDetailsಇಂಡೋನೇಷ್ಯಾ: ವ್ಯಕ್ತಿಯೊಬ್ಬ ಮದುವೆ ಯಾವಾಗ ಎಂದು ಪದೇ ಪದೇ ಕೇಳುತ್ತಿದ್ದ ಪಕ್ಕದ ಮನೆಯ ವೃದ್ಧನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. 45 ವರ್ಷವಾದರೂ ಇನ್ನೂ ಒಂಟಿಯಾಗಿದ್ದೀರಿ? ಯಾವಾಗ ...
Read moreDetailsಶಿವಮೊಗ್ಗ: ಕೇವಲ 15 ಸಾವಿರಕ್ಕೆ ವೃದ್ಧೆಯ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ತೀರ್ಥಹಳ್ಳಿ(Thirthahalli) ತಾಲೂಕಿನ ಮಂಜರಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಒಂಟಿ ವೃದ್ಧೆಯ ಮನೆಗೆ ನುಗ್ಗಿದ್ದ ...
Read moreDetailsಕೆಲವರ ಸ್ವಾಭಿಮಾನವೇ ಹಾಗೆ, ಯಾರ ಮುಂದೆಯೂ ಕೈ ಚೆಲ್ಲಿ ಕುಳಿತುಕೊಳ್ಳುವುದಿಲ್ಲ. ಇದಕ್ಕೆ ವಯಸ್ಸಿನ ತೊಂದರೆಯೂ, ಅಭ್ಯಂತರ ಬಂದರೂ ಸರಿಯೇ, ಎಷ್ಟೇ ವಯಸ್ಸಾದರೂ ತಮ್ಮ ಬದುಕನ್ನ ಯಾರ ನೆರಳಿನಲ್ಲಿಯೂ ...
Read moreDetailsಮುಂಬೈ: ವೃದ್ಧ ರೋಗಿಯೊಬ್ಬರ ಮೇಲೆ ಆಸ್ಪತ್ರೆಯ ವಾರ್ಡ್ ಬಾಯ್ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ನೆಟ್ಟಿಗರು ...
Read moreDetailsತಮಿಳುನಾಡು: ಬಸ್ ನಿಂದ ವೃದ್ಧರೊಬ್ಬರನ್ನು ಚಾಲಕ ಹಾಗೂ ನಿರ್ವಾಹಕ ಎಳೆದೊಗೆದ ಅಮಾನವೀಯ ಘಟನೆಯೊಂದು ನಡೆದಿದೆ. ತಿರುಪುರದಿಂದ ಕೊಪಿಸೆಟಿಪಾಳ್ಯಕ್ಕೆ ಹೋಗುತ್ತಿದ್ದ ಬಸ್ಸಿನಲ್ಲಿ ವೃದ್ಧರೊಬ್ಬರು ಮಹಿಳೆಯರಿದ್ದ ಬಸ್ಸಿನ ಮುಂಭಾಗದಲ್ಲಿ ಕುಳಿತಿದ್ದರು. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.