ಪ್ರಧಾನಿ ಭೇಟಿಯಾಗಲು ಸಮಯ ಕೋರಿದ ಮಲ್ಲಿಕಾರ್ಜುನ ಖರ್ಗೆ!
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಯ ಕೋರಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರಧಾನಿ ಮೋದಿ ಅವರು ...
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಯ ಕೋರಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರಧಾನಿ ಮೋದಿ ಅವರು ...
Read moreDetailsಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇದಕ್ಕೆ ಡಿಸಿಎಂ ಡಿಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಪಟ್ಟಿಯಲ್ಲಿ ಹೊಸದಾಗಿ ಕೆಲವು ನಾಯಕರ ಹೆಸರನ್ನು ...
Read moreDetailsಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕೆಪಿಸಿಸಿಗೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಎಐಸಿಸಿಯು ಇಂದು ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದೆ. 43 ರಾಜ್ಯ ಉಪಾಧ್ಯಕ್ಷರು ಮತ್ತು 138 ...
Read moreDetailsನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್ ವಿರುದ್ಧ ಗುಡುಗಿದ್ದಾರೆ. ಇಂಡಿ ಒಕ್ಕೂಟ ಸಭೆಯಲ್ಲಿ ಮಾತನಾಡಿದ ಅವರು, ಆರೆಸ್ಸೆಸ್ ವಿಷ ಇದ್ದಂತೆ. ಅದರ ಟೇಸ್ಟ್ ನೋಡೋಕೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.