ಜಾರ್ಖಂಡ್‌ನಿಂದ 7 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಏರ್ ಆಂಬುಲೆನ್ಸ್ ಪತನ
ನವದೆಹಲಿ: ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಸೋಮವಾರ 7 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಆಂಬುಲೆನ್ಸ್ ಪತನಗೊಂಡಿದೆ. ಈ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಮಾಹಿತಿ ನೀಡಿದೆ. ವಿಮಾನದಲ್ಲಿ ಇಬ್ಬರು ...
Read moreDetails












