ಕಿರಾನಾ ಹಿಲ್ಸ್ ಅಣು ಸೌಲಭ್ಯದ ಮೇಲೆ ದಾಳಿ ಮಾಡಿರುವ ಆರೋಪ ಸುಳ್ಳು: ಏರ್ ಮಾರ್ಷಲ್ ಎ.ಕೆ. ಭಾರತಿ
ಪಾಕಿಸ್ತಾನದ ಕಿರಾನಾ ಹಿಲ್ಸ್‌ನಲ್ಲಿ ಇರುವ ಅಣು ಸೌಲಭ್ಯದ ಮೇಲೆ ದಾಳಿ ನಡೆಸಲಾಗಿದೆ ಎಂಬ ಆರೋಪವನ್ನು ಭಾರತೀಯ ಸೇನೆ ಸ್ಪಷ್ಟವಾಗಿ ನಿರಾಕರಿಸಿದೆ. 'ಆಪರೇಷನ್ ಸಿಂದೂರ್' ಕಾರ್ಯಾಚರಣೆಗೆ ಸಂಬಂಧಿಸಿದಂತೆ ಭಾನುವಾರ ...
Read moreDetails