ಬೆಳಗಾವಿಯಲ್ಲಿ ಲೋಕಾಯುಕ್ತ ಭರ್ಜರಿ ಬೇಟೆ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಬಲೆಗೆ!
ಬೆಳಗಾವಿ: ಸರ್ಕಾರಿ ಶಾಲೆಯ ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಗದು ಪುಸ್ತಕವನ್ನು ಪರಿಶೀಲಿಸಿ ವಾಪಸ್ ನೀಡಲು ಶಿಕ್ಷಕರೊಬ್ಬರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಹುಕ್ಕೇರಿ ತಾಲೂಕು ಪಂಚಾಯಿತಿಯ ...
Read moreDetails












