ಬೆಂಗಳೂರು | ಅಲ್-ಖೈದಾ ಜೊತೆ ನಂಟು ಹೊಂದಿದ್ದ ಜಾರ್ಖಂಡ್ ಮೂಲದ ಮಹಿಳೆ ಪೊಲೀಸರ ಬಲೆಗೆ
ಬೆಂಗಳೂರು: ಅಲ್-ಖೈದಾ ಜೊತೆ ನಂಟು ಹೊಂದಿದ್ದ ಜಾರ್ಖಂಡ್ ಮೂಲದ ಮಹಿಳೆಯನ್ನು ಗುಜರಾತ್ ಎಟಿಎಸ್ ಬೆಂಗಳೂರಿನಲ್ಲಿ ಬಂಧಿಸಿದೆ. ಹೆಬ್ಬಾಳ ಸಮೀಪದ ಮನೋರಾಯನಪಾಳ್ಯದಲ್ಲಿ ನೆಲೆಸಿದ್ದ ಶಮಾ ಪರ್ವೀನ್ ಬಂಧಿತ ಮಹಿಳೆ. ...
Read moreDetails