ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಣಿ ಸಭೆ | ಸರ್ಕಾರದ ವೈಫಲ್ಯ ಕುರಿತು ಚರ್ಚೆ?
ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಇಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷರಾಗಿ ಬಿ. ವೈ ವಿಜಯೇಂದ್ರ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯುತ್ತಿರುವ ಎರಡನೇ ಕಾರ್ಯಕಾರಿಣಿ ...
Read moreDetails












