ವಯನಾಡು ದುರಂತದಲ್ಲಿ ಕುಟುಂಬಸ್ಥರನ್ನೆಲ್ಲ ಕಳೆದುಕೊಂಡು ಏಕಾಂಗಿಯಾದ ನಾಯಕಿ
ವಯನಾಡು ದುರಂತದಲ್ಲಿ ಕಾಂಗ್ರೆಸ್ ನಾಯಕಿಯೊಬ್ಬರು ತಮ್ಮ ಕುಟುಂಬಸ್ಥರನ್ನೆಲ್ಲ ಕಳೆದುಕೊಂಡು ಏಕಾಂಗಿಯಾಗಿ ಗೋಳಾಡುತ್ತಿದ್ದಾರೆ. ಈ ವಿಷಯ ಸಂಸತ್ ನಲ್ಲೂ ಪ್ರತಿಧ್ವನಿಸಿ, ಎಲ್ಲರನ್ನೂ ಭಾವುಕರನ್ನಾಗಿ ಮಾಡಿದೆ. ವಯನಾಡು ದುರಂತಕ್ಕೆ ಬಲಿಯಾದವರ ...
Read moreDetails