ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆ ಸ್ಥಗಿತ: ಭೂಕುಸಿತಕ್ಕೆ ಮಹಿಳಾ ಯಾತ್ರಿ ಬಲಿ
ಶ್ರೀನಗರ: ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಅಮರನಾಥ ಯಾತ್ರೆಯನ್ನು ಗುರುವಾರ ಸ್ಥಗಿತಗೊಳಿಸಲಾಗಿದೆ. ಪಹಲ್ಗಾಮ್ ಮತ್ತು ಬಲ್ತಾಲ್ ಎರಡೂ ಮೂಲ ಶಿಬಿರಗಳಿಂದ ಯಾತ್ರಿಕರ ಸಂಚಾರವನ್ನು ...
Read moreDetails