ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Amith Sha

ಬಿಸಿಸಿಐಗೆ ಹೊಸ ಸಾರಥಿ: ಅಧ್ಯಕ್ಷ ಸ್ಥಾನಕ್ಕೆ ಮತ್ತೆ ಗಂಗೂಲಿ? ಅಮಿತ್ ಶಾ ನಿವಾಸದಲ್ಲಿ ಇಂದು ಮಹತ್ವದ ಸಭೆ

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 28 ರಂದು ನಡೆಯಲಿದ್ದು, ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ಇದರ ಪೂರ್ವಭಾವಿಯಾಗಿ, ಇಂದು ...

Read moreDetails

ಧರ್ಮಸ್ಥಳ ಪ್ರಕರಣ | ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ, ಚರ್ಚೆ

ನವ ದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ನಿಯೋಗ ಇಂದು (ಮಂಗಳವಾರ) ಭೇಟಿ ಮಾಡಿದೆ.ಧರ್ಮಸ್ಥಳದ ವಿರುದ್ಧ ಷಡ್ಯಂತ್ರ್ಯ ಮಾಡಲಾಗುತ್ತಿದೆ, ಧರ್ಮಸ್ಥಳದ ಧರ್ಮಾಧಿಕಾರಿ ...

Read moreDetails

ಸದನ ಪ್ರಜಾಪ್ರಭುತ್ವದ ಎಂಜಿನ್ : ಅಮಿತ್‌ ಶಾ

ನವ ದೆಹಲಿ: "ಸದನ ಪ್ರಜಾಪ್ರಭುತ್ವದ ಎಂಜಿನ್ ಆಗಿದೆ. ಇದು ಪ್ರಜಾಪ್ರಭುತ್ವವನ್ನು ಮುಂದಕ್ಕೆ ಕೊಂಡೊಯ್ಯುವ ಮಾಧ್ಯಮವಾಗಿ ಕಾರ್ಯನಿರ್ವಹಿಸುತ್ತದೆ. ಇಲ್ಲಿ ಆರೋಗ್ಯಕರ ಸಂಪ್ರದಾಯಗಳನ್ನು ನಿರ್ಮಿಸಿದಾಗ ಮತ್ತು ರಾಷ್ಟ್ರದ ಹಿತಾಸಕ್ತಿಗಾಗಿ ನೀತಿಗಳನ್ನು ...

Read moreDetails

ಅವರು ಆರ್‌.ಎಸ್.ಎಸ್‌ ಗೀತೆಯನ್ನೂ ಹಾಡಬಹುದು, ಶಾ ಜೊತೆ ವೇದಿಕೆಯೂ ಹಂಚಿಕೊಳ್ಳಬಹುದು : ಡಿಕೆಶಿ ವಿರುದ್ಧ ರಾಜಣ್ಣ ವಾಗ್ಬಾಣ  

ತುಮಕೂರು: ಅವರು (ಡಿಸಿಎಂ ಡಿಕೆಶಿ) ಆರ್‌ಎಸ್‌ಎಸ್ ಗೀತೆಯನ್ನೂ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಅವರೊಂದಿಗೂ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ...

Read moreDetails

ಬಂಧಿತ ಸಚಿವರ ವಜಾ ಮಸೂದೆ | ಪ್ರತಿ ಹರಿದು ಆಕ್ರೋಶ ವ್ಯಕ್ತಪಡಿಸಿದ ವಿಪಕ್ಷಗಳ ಸಂಸದರು !

ನವದೆಹಲಿ: ಕನಿಷ್ಠ 5 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬಲ್ಲ ಅಪರಾಧಗಳಿಗೆ ಸಂಬಂಧಿಸಿದಂತೆ ಸತತ 30 ದಿನಗಳು ಬಂಧನಕ್ಕೊಳಗಾಗುವ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಅಧಿಕಾರದಿಂದ ವಜಾಗೊಳಿಸಲು ಅವಕಾಶ ...

Read moreDetails

ಅಮಿತ್ ಶಾ ಜೊತೆ ಸಭೆ; ವಿಜಯೇಂದ್ರ ಹೇಳಿದ್ದೇನು?

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ...

Read moreDetails

ಹೀಗಾದರೆ ಮಾತ್ರ ಮೋದಿ- ಶಾರನ್ನು ಒಪ್ಪುತ್ತೇವೆ!

ಬೆಂಗಳೂರು: ಪಾಕಿಸ್ತಾನದ ಕಿತಾಪತಿಯ ವಿಚಾರವಾಗಿ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಅಮೇರಿಕಾವು ಪಾಕಿಸ್ತಾನಕ್ಕೆ ಹೋಗಿ ಬಿನ್ ಲಾಡೆನ್ ನ್ನು ಹೊಡೆದು ತಂದರು. ಅದೇ ರೀತಿ ...

Read moreDetails

ಪ್ರಧಾನಿ ಮೋದಿ, ಶಾ ವಿರುದ್ಧ ಅವಹೇಳನಾಕಾರಿ ಪೋಸ್ಟ್: ವ್ಯಕ್ತಿ ಅರೆಸ್ಟ್

ಉತ್ತರ ಕನ್ನಡ: ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಸಚಿವ ಅಮಿತ್ ಶಾ (Amith Sha) ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವನನ್ನು ಪೊಲೀಸರು ವಶಕ್ಕೆ ...

Read moreDetails
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist