ಆನೇಕಲ್‌ನಲ್ಲಿ ಭೀಕರ ಸರಣಿ ಅಪಘಾತ | 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಕಂಟೈನರ್ ; ಐವರ ಸ್ಥಿತಿ ಗಂಭೀರ!
ಆನೇಕಲ್: ಬೃಹತ್ ಕಂಟೈನರ್‌ವೊಂದು ರಸ್ತೆ ಅಕ್ಕಪಕ್ಕದಲ್ಲಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೇ ಇಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿರುವ ಘಟನೆ ...
Read moreDetails





















