ಬಿಹಾರ ಎಲೆಕ್ಷನ್‌ಗೆ ಇಂದೇ ಮುಹೂರ್ತ ಫಿಕ್ಸ್ – ಸಂಜೆ 4ಕ್ಕೆ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ!
ನವದೆಹಲಿ : ಭಾರತೀಯ ಚುನಾವಣಾ ಆಯೋಗವು ಇಂದು ಸಂಜೆ 4 ಗಂಟೆಗೆ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಿಂದ ಚುನಾವಣಾ ಆಯೋಗವು ಸುದ್ದಿಗೋಷ್ಠಿ ನಡೆಸಲಿದೆ ಎಂದು ಅಧಿಕೃತ ...
Read moreDetails