ದೂರುದಾರ ಸ್ನೇಹಮಯಿ ಕೃಷ್ಣರಿಂದ ಮತ್ತೊಂದು ಬಾಂಬ್ | ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಗಂಭೀರ ಆರೋಪ
ಮೈಸೂರು: ಮೈಸೂರುನಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಿವಾದ ಎದ್ದಿದ್ದು, ಮಾಜಿ ಆಯುಕ್ತ ನಟೇಶ್ ಅವರಿಗೆ ಮುಂಬಡ್ತಿ ನೀಡಿರುವ ವಿಚಾರವಾಗಿ ಸ್ನೇಹಮಯಿ ಕೃಷ್ಣ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ...
Read moreDetails












