ಅಪರೂಪದ ನಗುವಿನ ಕಾಯಿಲೆಯಿಂದ ಬಳಲುತ್ತಿರುವ ಅನುಷ್ಕಾಶೆಟ್ಟಿ; ಏನಿದು ಕಾಯಿಲೆ?
ನಟಿ ಅನುಷ್ಕಾ ಶೆಟ್ಟಿ (Anushka Shetty) ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಎನ್ನಲಾಗುತ್ತಿದೆ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗುತ್ತಿದೆ. ನಗುವಿನ ಕಾಯಿಲೆಯಿಂದ ‘ಬಾಹುಬಲಿ’ (Bahubali) ನಟಿ ಬಳಲುತ್ತಿದ್ದಾರೆ ಎನ್ನಲಾಗಿದೆ. ...
Read moreDetails












