ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: application

ರಾಜ್ಯ ಸರ್ಕಾರದಿಂದ ಕಡಿಮೆ ಬೆಲೆಗೆ ಕನಸಿಗೆ ಮನೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಲು ರಾಜೀವ್ ಗಾಂಧಿ ವಸತಿ ಯೋಜನೆ ಜಾರಿಗೆ ತರಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ...

Read moreDetails

ರೈಲ್ವೆ ಇಲಾಖೆಯಲ್ಲಿ 434 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಪಡೆದು, ಜೀವನದಲ್ಲಿ ನೆಮ್ಮದಿಯಿಂದ ಇರಬೇಕು ಎಂದು ಬಯಸುವವರಿಗೆ ರೈಲ್ವೆ ಇಲಾಖೆಯು ಗುಡ್ ನ್ಯೂಸ್ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿಯು 434 ಹುದ್ದೆಗಳ ...

Read moreDetails

ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರದಿಂದ 36 ಸಾವಿರ ರೂ. ಪಿಂಚಣಿ: ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳು, ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಹಲವು ರೀತಿಯ ಯೋಜನೆಗಳನ್ನು ರೂಪಿಸಿದೆ. ಆದರೆ, ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದ ಕಾರಣ ಹೆಚ್ಚಿನ ...

Read moreDetails

NALCO ಸಂಸ್ಥೆಯಲ್ಲಿ 32 ಹುದ್ದೆಗಳ ನೇಮಕಾತಿ: ಆರಂಭಿಕ ಸಂಬಳ 70 ಸಾವಿರ ರೂ.

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಅಲ್ಯುಮಿನಿಯಂ ಕಂಪನಿಯಲ್ಲಿ (NALCO Recruitment 2025) ಖಾಲಿ ಇರುವ 32 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಡೆಪ್ಯೂಟಿ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ...

Read moreDetails

ರಾಷ್ಟ್ರೀಯ ನ್ಯೂಟ್ರಿಷನ್ ಸಂಸ್ಥೆಯಲ್ಲಿ 4 ಹುದ್ದೆಗಳು: 1.12 ಲಕ್ಷ ರೂ. ಸ್ಯಾಲರಿ

ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಲಕ್ಷಾಂತರ ರೂಪಾಯಿ ಸಂಬಳ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಶುಭ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಐಸಿಎಂಆರ್- ನ್ಯಾಷನಲ್ ...

Read moreDetails

12 ಸಾವಿರ ಉದ್ಯೋಗ ಕಡಿತಕ್ಕೆ ಟಿಸಿಎಸ್ ನಿರ್ಧಾರ: ಎಐ ಕಲಿಯದಿದ್ದರೆ ಉಳಿಗಾಲವಿಲ್ಲ

ಬೆಂಗಳೂರು: ಜಗತ್ತಿನಾದ್ಯಂತ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ತನ್ನ ಕರಾಮತ್ತು ತೋರಿಸುತ್ತಿದೆ. ಎಐನಿಂದ ಉದ್ಯೋಗಿಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ತಜ್ಞರು ಸಮಾಧಾನದ ಮಾತುಗಳನ್ನು ಆಡುತ್ತಿದ್ದರೂ ...

Read moreDetails

8 ಕೋಟಿ ದಾಟಿದ ಅಟಲ್ ಪಿಂಚಣಿ ನೋಂದಾಯಿತರ ಸಂಖ್ಯೆ: ನೀವೂ ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ಕೇಂದ್ರ ಸರ್ಕಾರವು 10 ವರ್ಷಗಳ ಹಿಂದೆ ಜಾರಿಗೆ ತಂದ ಅಟಲ್ ಪಿಂಚಣಿ ಯೋಜನೆಯು ಹೊಸ ದಾಖಲೆ ಬರೆದಿದೆ. ಅಸಂಘಟಿತ ವಲಯದ ಕಾರ್ಮಿಕರಿಗೆ 60 ವರ್ಷಗಳ ಬಳಿಕ ...

Read moreDetails

ESIC ನೇಮಕಾತಿ : 243 ಸಹಾಯಕ ಪ್ರಾದ್ಯಾಪಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ | ಈಗಲೇ ನೋಡಿ

ಬೆಂಗಳೂರು: ಸರ್ಕಾರಿ ನೌಕರಿ ಹುಡುಕುತ್ತಿರುವವರಿಗೆ ಸುವರ್ಣಾವಕಾಶ ಲಭ್ಯವಿದೆ. ರಾಜ್ಯ ನೌಕರರ ವಿಮಾ ನಿಗಮದಲ್ಲಿ (ESIC Karnataka) ಖಾಲಿ ಇರುವ 243 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸಹಾಯಕ ...

Read moreDetails

ಭಾರತ್ ಪೆಟ್ರೋಲಿಯಂನಲ್ಲಿ ಹಲವು ಹುದ್ದೆಗಳ ನೇಮಕಾತಿ: 1.62 ಲಕ್ಷ ರೂ. ಸಂಬಳ

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ, ಪ್ರಮುಖ ತೈಲ ಕಂಪನಿಯಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ ...

Read moreDetails

ಆಧಾರ್ ಸೇವಾ ಕೇಂದ್ರಗಳಲ್ಲಿ 203 ಹುದ್ದೆ ಖಾಲಿ: ಎಸ್ಸೆಸ್ಸೆಲ್ಸಿ, ಪಿಯುಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಬೆಂಗಳೂರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ದೇಶಾದ್ಯಂತ ಇರುವ ಆಧಾರ್ ಸೇವಾ ಕೇಂದ್ರಗಳಲ್ಲಿ ಆಧಾರ್ ಮೇಲ್ವಿಚಾರಕ ಅಥವಾ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು 203 ...

Read moreDetails
Page 13 of 26 1 12 13 14 26
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist