ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: application

UPSC Recruitment 2025: ಯುಪಿಎಸ್ಸಿ 45 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು: ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಶುಭ ಸುದ್ದಿಯೊಂದು ಲಭಿಸಿದೆ. ಕೇಂದ್ರ ಲೋಕಸೇವಾ ಆಯೋಗವು ಅಸೋಸಿಯೇಟ್ ಡೈರೆಕ್ಟರ್ ಹುದ್ದೆಗಳ (UPSC Recruitment 2025) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು ...

Read moreDetails

BSF Recruitment 2025: ಗಡಿ ಭದ್ರತಾ ಪಡೆಯಲ್ಲಿ 3,588 ಹುದ್ದೆ, ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು: ಭಾರತೀಯ ಸೇನೆಯಲ್ಲಿ ಕೆಲಸ ಮಾಡಬೇಕು, ನಾವೂ ದೇಶ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಗಡಿ ಭದ್ರತಾ ಪಡೆಯಲ್ಲಿ (BSF Recruitment 2025) ...

Read moreDetails

ಸ್ಯಾಂಡ್‌ ಬಜಾರ್‌ ಅಪ್ಲಿಕೇಶನ್‌ ಮಾದರಿಯಲ್ಲಿ ಕೆಂಪು ಕಲ್ಲುಗಳಿಗೂ ಅಪ್ಲಿಕೇಶನ್‌ : ಸ್ಪೀಕರ್‌ ಖಾದರ್‌

ಮಂಗಳೂರು : ಸ್ಯಾಂಡ್‌ ಬಜಾರ್‌ ಅಪ್ಲಿಕೇಶನ್‌ ಮಾದರಿಯಲ್ಲಿ ಕೆಂಪು ಕಲ್ಲುಗಳಿಗೂ ಅಪ್ಲಿಕೇಶನ್‌ ಆರಂಭಿಸಿ ಸರ್ಕಾರದ ಮೂಲಕವೇ ದರ ನಿಗದಿಪಡಿಸಿ ಅತೀ ಕಡಿಮೆ ಬೆಲೆಗೆ ನಿಗದಿತ ಸಮಯದಲ್ಲಿ ಕೆಂಪು ...

Read moreDetails

IBPS 6,215 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಈ ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು: ಇನ್ ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 6,215 ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಇದೀಗ ಅಭ್ಯರ್ಥಿಗಳು ಸಲ್ಲಿಸುವ ...

Read moreDetails

ಕೋಸ್ಟ್ ಗಾರ್ಡ್ 170 ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ಇಲ್ಲಿದೆ ಹೊಸ ಡೇಟ್

ಬೆಂಗಳೂರು: ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಕೆಲಸ ಮಾಡಬೇಕು, ಸರ್ಕಾರಿ ಉದ್ಯೋಗ ಪಡೆದು ಜೀವನದಲ್ಲಿ ಸೆಟಲ್ ಆಗಬೇಕು ಎನ್ನುವವರಿಗೆ ಸಿಹಿ ಸುದ್ದಿ ದೊರೆತಿದೆ. ಭಾರತೀಯ ಕರಾವಳಿ ರಕ್ಷಣಾ ...

Read moreDetails

WAPCOSನಲ್ಲಿ 10 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕದ ಬೆಂಗಳೂರಿನಲ್ಲಿರುವ ವಾಟರ್ ಆ್ಯಂಡ್ ಪವರ್ ಕನ್ಸಲ್ಟನ್ಸಿ ಸರ್ವಿಸಸ್ ಲಿಮಿಟೆಡ್ (WAPCOS)ನಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಡಿಟ್ ಮ್ಯಾನೇಜರ್, ಗ್ರೌಂಡ್ ...

Read moreDetails

DHFWS ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿ: ಬಿಎಸ್ಸಿ ಓದಿದವರಿಗೆ ಗುಡ್ ನ್ಯೂಸ್

ಬೆಂಗಳೂರು: ಹಾವೇರಿಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ (DHFWS Haveri Recruitment 2025) ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ...

Read moreDetails

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ: ಸಂದರ್ಶನ ದಿನಾಂಕ ಇಲ್ಲಿದೆ

ಬೆಂಗಳೂರು: ಗುಮಟ್ಟ ನಗರಿ ವಿಜಯಪುರದಲ್ಲಿರುವ ಕೇಂದ್ರ ಸರ್ಕಾರದ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ನೇರ ಸಂದರ್ಶನ ನಡೆಯಲಿದೆ. ...

Read moreDetails

ರೈಲ್ವೆ ಇಲಾಖೆಯಲ್ಲಿ 30,307 ಹುದ್ದೆಗಳ ನೇಮಕ: ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು ಎಂಬುದು ತುಂಬ ಜನರ ಕನಸಾಗಿರುತ್ತದೆ. ಈ ಕನಸು ನನಸು ಮಾಡಿಕೊಳ್ಳಲು ಒಳ್ಳೆಯ ಅವಕಾಶವೊಂದು ನಿಮ್ಮ ಮನೆಬಾಗಿಲಿಗೆ ಬಂದಿದೆ. ರೈಲ್ವೆ ನೇಮಕಾತಿ ...

Read moreDetails

ಪದವೀಧರರಿಗೆ ಗುಡ್ ನ್ಯೂಸ್: ಇಂಡಿಯನ್ ಬ್ಯಾಂಕ್ ನಲ್ಲಿ 1,500 ಪೊಸ್ಟ್

ಬೆಂಗಳೂರು: ಪದವಿ ಮುಗಿಸಿ, ಬ್ಯಾಂಕಿನಲ್ಲಿ ಕೆಲಸ ಮಾಡಬೇಕು ಎಂದು ಬಯಸುವವರಿಗೆ ಸುವರ್ಣಾವಕಾಶದ ಬಾಗಿಲೊಂದು ತೆರೆದಿದೆ. ಹೌದು, ಇಂಡಿಯನ್ ಬ್ಯಾಂಕ್ ನಲ್ಲಿರುವ ಖಾಲಿ ಇರುವ 1,500 ಅಪ್ರೆಂಟಿಸ್ ಹುದ್ದೆಗಳ ...

Read moreDetails
Page 14 of 26 1 13 14 15 26
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist