ದೇಶದ ಸೇನೆಯಲ್ಲಿ ದಂತ ವೈದ್ಯರಾಗಿ ಕೆಲಸ ಮಾಡಬೇಕಾ? ಇಲ್ಲಿವೆ 30 ಹುದ್ದೆಗಳು
ಬೆಂಗಳೂರು: ದೇಶದ ಎಲ್ಲ ಸೈನಿಕರು, ಸೇನಾಧಿಕಾರಿಗಳಿಗೆ ದಂತ ಚಿಕಿತ್ಸೆ ನೀಡಲು ರಚಿಸಿರುವ ಆರ್ಮಿ ಡೆಂಟಲ್ ಕಾರ್ಪ್ಸ್ ನಲ್ಲಿ ಖಾಲಿ ಇರುವ 30 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ...
Read moreDetailsಬೆಂಗಳೂರು: ದೇಶದ ಎಲ್ಲ ಸೈನಿಕರು, ಸೇನಾಧಿಕಾರಿಗಳಿಗೆ ದಂತ ಚಿಕಿತ್ಸೆ ನೀಡಲು ರಚಿಸಿರುವ ಆರ್ಮಿ ಡೆಂಟಲ್ ಕಾರ್ಪ್ಸ್ ನಲ್ಲಿ ಖಾಲಿ ಇರುವ 30 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ...
Read moreDetailsಬೆಂಗಳೂರು: ಕೇಂದ್ರ ಸರ್ಕಾರಿ ಹುದ್ದೆ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಇದಕ್ಕಾಗಿ ನಿರಂತರ ಪ್ರಯತ್ನ ಮಾಡುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ...
Read moreDetailsಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ (IIMB Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 537 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ...
Read moreDetailsಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ (KHPT Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ...
Read moreDetailsಬೆಂಗಳೂರು: ತೊಗರಿ ಕಣಜ ಕಲಬುರಗಿ ಜಿಲ್ಲಾ ಪಂಚಾಯಿತಿಯಲ್ಲಿ 7 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ (Kalaburagi Zilla Panchayat Recruitment 2025) ಹೊರಡಿಸಲಾಗಿದೆ. ಡಿಸ್ಟ್ರಿಕ್ಟ್ ಎಂಐಎಸ್ ...
Read moreDetailsಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಘ (KSRLPS Recruitment 2025)ದಲ್ಲಿ ಖಾಲಿ ಇರುವ 30 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ...
Read moreDetailsಬೆಂಗಳೂರು: ನೀವು ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿದ್ದೀರಾ? ಅದರಲ್ಲೂ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗಿಲ್ಲಿ ಸುವರ್ಣಾವಕಾಶ ಇದೆ. ದೇಶದ ರೈಲ್ವೆ ಇಲಾಖೆಯಲ್ಲಿ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಯುರೇನಿಯಂ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (UCIL Recruitment 2025) ಕಂಪನಿಯಲ್ಲಿ 99 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮ್ಯಾನೇಜ್ ...
Read moreDetailsಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ (ಇಸ್ರೋ) ದೂರ ಸಂವೇದಿ ಕೇಂದ್ರದಲ್ಲಿ ಖಾಲಿ ಇರುವ 96 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು (ISRO NRSC ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.