ದೊಡ್ಮನೆ ಅರಸನಿಗೆ ಭಕ್ತಿಪೂರ್ವಕ ನಮನ
ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿ ಬಳಿ ಇಂದು ಭಾವುಕ ಕ್ಷಣಗಳು ಎದುರಾಗಿವೆ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಗಣ್ಯರ ದಂಡೇ ...
Read moreDetailsಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿ ಬಳಿ ಇಂದು ಭಾವುಕ ಕ್ಷಣಗಳು ಎದುರಾಗಿವೆ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಗಣ್ಯರ ದಂಡೇ ...
Read moreDetailsಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅಗಲಿ ಇಂದಿಗೆ ಐದು ವರ್ಷಗಳು ಉರುಳಿದ್ದು, ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿ ಮುಂದೆ ಅಭಿಮಾನಿಗಳ ಸಾಗರವೇ ಹರಿದು ಬರುತ್ತಿದೆ. ಪುನೀತ್ ಅವರ ...
Read moreDetailsಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ತಮ್ಮ ಅಪ್ರತಿಮ ಪ್ರತಿಭೆಯಿಂದಲೆ ಕೋಟ್ಯಾಂತರ ಅಭಿಮಾನಿಗಳ ಮನ ಗೆದ್ದ ನಟರಾಗಿದ್ದಾರೆ. ಅಭಿ, ವೀರ ಕನ್ನಡಿಗ, ನಮ್ಮ ಬಸವ, ಪವರ್, ಜಾಕಿ, ರಾಮ್ ...
Read moreDetailsಕನ್ನಡ ಚಿತ್ರರಂಗದ ಪವರ್ ಸ್ಟಾರ್ ದಿ. ಪುನೀತ್ ರಾಜ್ ಕುಮಾರ್ ಹಿರಿಯ ಪುತ್ರಿ ಧೃತಿ ಪದವಿ ಪೂರ್ಣಗೊಳಿಸಿದ್ದಾರೆ. ಈ ಸಂತಸದ ಕ್ಷಣವನ್ನು ಶಿವಣ್ಣ ಹಂಚಿಕೊಂಡಿದ್ದಾರೆ.ಅಪ್ಪು ಮಗಳೆಂದರೆ ಶಿವಣ್ಣನಿಗೆ ...
Read moreDetailsಕರ್ನಾಟಕ ರತ್ನ, ಕರ್ನಾಟಕದ ಯುವರತ್ನ, ಅಭಿಮಾನಿಗಳ ಪಾಲಿನ ಪರಮಾತ್ಮನ 50ನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ 2002ರಲ್ಲಿ ಪುನೀತ್ ರಾಜ್ಕುಮಾರ್ ರನ್ನು ಪವರ್ಸ್ಟಾರ್ ಮಾಡಿದ ಸಿನಿಮಾ ಅಪ್ಪು ...
Read moreDetailsಬೆಂಗಳೂರು: ಅಪ್ಪು 50ನೇ ಹುಟ್ಟು ಹಬ್ಬವನ್ನು ಅಭಿಮಾನಿಗಳು ನೋವಿನಲ್ಲೇ ಸೋಮವಾರ ಮುಗಿಸಿದ್ದಾರೆ. ಈ ಮಧ್ಯೆ ಅಭಿಮಾನಿಗಳಿಗೆ ಅಪ್ಪು ಬಗ್ಗೆ ಮತ್ತೊಂದು ಅಪ್ಡೇಟ್ ಸಿಕ್ಕಿದೆ. ಅಪ್ಪು ಅಮರರಾಗಿದ್ದಾರೆ. ಅಶ್ವಿನಿ ...
Read moreDetailsಪುನೀತ್ ರಾಜಕುಮಾರ್ (Puneeth Rajkumar) 50ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಸೋದರತ್ತೆ ನಾಗಮ್ಮ ಶುಭ ಕೋರಿದ್ದಾರೆ. ಅಪ್ಪು ನಿನಗೆ 50 ವರ್ಷ ಆಯಿತೇ? ಅಂತಲೂ ಆಶ್ಚರ್ಯಪಟ್ಟಿದ್ದಾರೆ. ಆದರೆ, ...
Read moreDetailsಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ (Puneeth Rajkumar) 50ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸ್ಮಾರಕಕ್ಕೆ ನಟ ಶ್ರೀಮುರುಳಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ...
Read moreDetailsಪುನೀತ್ ರಾಜ್ಕುಮಾರ್ (Puneeth Rajkumar) ಈ ಹೆಸರೇ ಒಂದು ಶಕ್ತಿ. ಒಳ್ಳೆಯತನಕ್ಕೆ ಪ್ರೇರಣೆ. ಅಪ್ಪು ಎಂಬ ಹೆಸರಿಗೆ ಕನ್ನಡಿಗರು ರೋಮಾಂಚನಗೊಳ್ಳುತ್ತಾರೆ. ಅಭಿಮಾನಿಗಳಂತೂ ಈ ಹೆಸರನ್ನುತಮ್ಮ ಎದೆ ಮೇಲೆ ...
Read moreDetailsಇಂದು ಕನ್ನಡಿಗರ ಆರಾಧ್ಯದೈವ ಪುನೀತ್ ರಾಜ್ ಕುಮಾರ್ ಅವರ 50ನೇ ಜನ್ಮದಿನ. ಅಪ್ಪು ಜತೆಗಿಲ್ಲದಿದ್ದರೂ ಅವರ ಹುಟ್ಟುಹಬ್ಬವನ್ನು ಇಡೀ ಕರುನಾಡೇ ತನ್ನದೆಂಬಂತೆ ಆಚರಿಸುತ್ತಿದೆ. ಏಕೆಂದರೆ, “ಪುನೀತ್” ಎನ್ನುವುದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.