ಟ್ರಂಪ್ ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಸ್ವಾಗತ: ‘ದೀರ್ಘಕಾಲೀನ ಶಾಂತಿಗೆ ಸೂಕ್ತ ಮಾರ್ಗ’ ಎಂದು ಬಣ್ಣನೆ
ನವದೆಹಲಿ: ಗಾಜಾದಲ್ಲಿನ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಡಿಸಿರುವ 20 ಅಂಶಗಳ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸ್ವಾಗತಿಸಿದ್ದಾರೆ. ಈ ಯೋಜನೆಯು ...
Read moreDetails