ತೆಲಂಗಾಣದಲ್ಲಿ ಸೇನಾ ವಾಹನ ಪಲ್ಟಿಯಾಗಿ ಮರಕ್ಕೆ ಡಿಕ್ಕಿ: ಏಳು ಯೋಧರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಯೋಧರನ್ನು ಕರೆದೊಯ್ಯುತ್ತಿದ್ದ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಏಳು ಮಂದಿ ಯೋಧರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಗಾಯಾಳುಗಳ ಪೈಕಿ ...
Read moreDetails












