ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ಅರೆಸ್ಟ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯವಾಗಿ ನಿಂದಿಸಿದ್ದ. ...
Read moreDetails