ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಗಾಂಜಾ ಮಾರುತ್ತಿದ್ದವರ ಅರೆಸ್ಟ್
ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಗಾಂಜಾ ಮಾರುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಂಜಾ ಬಳಸಿ ತಯಾರಿಸುವ ಭಾಂಗ್ ಚಾಕೊಲೇಟ್ ಹಲವೆಡೆ ಮಾರಾಟವಾಗುತ್ತಿತ್ತು ಎಂಬ ಆರೋಪ ...
Read moreDetails