ಅರ್ಷದೀಪ್ ಸಿಂಗ್ ಕಡೆಗಣನೆ: ಪಾಕ್ ಪಂದ್ಯಕ್ಕೂ ಮುನ್ನ ಅಶ್ವಿನ್ ಆಕ್ರೋಶ
ನವದೆಹಲಿ: ಏಷ್ಯಾ ಕಪ್‌ನ ಮಹತ್ವದ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿಯಾಗುತ್ತಿರುವ ಬೆನ್ನಲ್ಲೇ, ಟೀಮ್ ಇಂಡಿಯಾದ ಆಯ್ಕೆ ನೀತಿಯ ಬಗ್ಗೆ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ...
Read moreDetails












