ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!
ಬಹು ಅಂಗಾಂಗ ವೈಫಲ್ಯದಿಂದ ಬಲಲುತ್ತಿದ್ದ ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ (92) ಭಾನುವಾರ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ ...
Read moreDetails













