ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿಭಜನೆ ಅಸ್ತ್ರ!
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜಿಸಲು ಮುಂದಾಗಿರುವ ರಾಜ್ಯ ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ.ವಿಭಜನೆಯ ಕಾರ್ಯಕ್ಕೆ ಸಂಬಂಧಿಸಿದಂತೆ ಸಾಧಕ- ಬಾಧಕಗಳ ಬಗ್ಗೆ ವರದಿ ...
Read moreDetailsಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜಿಸಲು ಮುಂದಾಗಿರುವ ರಾಜ್ಯ ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ.ವಿಭಜನೆಯ ಕಾರ್ಯಕ್ಕೆ ಸಂಬಂಧಿಸಿದಂತೆ ಸಾಧಕ- ಬಾಧಕಗಳ ಬಗ್ಗೆ ವರದಿ ...
Read moreDetailsದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಸಾಧನೆ ಮಾಡಲಿದೆ ಎಂಬುದಾಗಿ ಬಹುತೇಕ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಹೀಗಾಗಿ 27 ವರ್ಷಗಳ ಬಳಿಕ ಬಿಜೆಪಿ ದೆಹಲಿಯಲ್ಲಿ ...
Read moreDetailsಪ್ರಸಕ್ತ ಬಜೆಟ್ ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಜೆಡಿಯು-ಬಿಜೆಪಿ ಮಿತ್ರಪಕ್ಷಗಳು ಅಧಿಕಾರದಲ್ಲಿರುವ ಬಿಹಾರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ಈ ವರ್ಷವೇ ಬಿಹಾರದಲ್ಲಿ ...
Read moreDetailsನವದೆಹಲಿ: ಇದೇ ಫೆಬ್ರವರಿ 5ರಂದು ನಡೆಯಲಿರುವ ದೆಹಲಿ ವಿಧಾನಸಭೆ(Assembly) ಚುನಾವಣೆಗೆ ಬಿಜೆಪಿ ಮಂಗಳವಾರ ಎರಡನೇ ಪ್ರಣಾಳಿಕೆಯನ್ನು ಘೋಷಿಸಿದೆ. ಪಕ್ಷವು ಅಧಿಕಾರಕ್ಕೇರಿದರೆ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.