ಬೆಂಗಳೂರಲ್ಲಿ ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಪ್ರಕರಣ | ಇಡಿಯಿಂದ 19.46 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ!
ಬೆಂಗಳೂರು: ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಬಿಎಂಎಸ್ ಎಜುಕೇಶನ್ ಟ್ರಸ್ಟ್‌ಗೆ ಸಂಬಂಧಿಸಿದ 19.46 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಅದಲ್ಲದೆ ...
Read moreDetails












