ಏಥರ್ ಎನರ್ಜಿ ಮಹತ್ವದ ಮೈಲಿಗಲ್ಲು: 5 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನೆ
ಬೆಂಗಳೂರು: ಭಾರತದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಏಥರ್ ಎನರ್ಜಿ, ತನ್ನ ಉತ್ಪಾದನಾ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಕಂಪನಿಯು ತಮಿಳುನಾಡಿನ ಹೊಸೂರಿನಲ್ಲಿರುವ ತನ್ನ ...
Read moreDetails












