ಶಿವಮೊಗ್ಗ | ಮೊಬೈಲ್ ಅಂಗಡಿಗೆ ನುಗ್ಗಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ : ಗಾಯಾಳು ಆಸ್ಪತ್ರೆಗೆ ದಾಖಲು
ಶಿವಮೊಗ್ಗ:ಕಿಡಿಗೇಡಿಗಳು ಏಕಾಏಕಿ ಮೊಬೈಲ್ ಅಂಗಡಿಗೆ ನುಗ್ಗಿ ವ್ಯಕ್ತಿಯೊರ್ವನಿಗೆ ಚಾಕುವಿನಿಂದು ಇರಿದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಬಳಿ ಸೋಮವಾರ ಸಂಜೆ ನಡೆದಿದೆ. ...
Read moreDetails





















