ಕೇಂದ್ರದಿಂದ ಒಂದು ರೂಪಾಯಿ ತರುವ ಯೋಗ್ಯತೆ ಇಲ್ಲ ; ಬಿಜೆಪಿ ವಿರುದ್ದ ಪ್ರಿಯಾಂಕ ಖರ್ಗೆ ವಾಗ್ದಾಳಿ
ಬೆಂಗಳೂರು: ಕೇಂದ್ರದಿಂದ 1 ರೂ ಉಪಯೋಗವಿಲ್ಲ, ಬಿಜೆಪಿ ಮಾಡಲಾರದ ಕೆಲಸ ನಾವು ಮಾಡುತ್ತಿದ್ದೇವೆ ಎಂದು ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ...
Read moreDetails