ಸೆಮಿಫೈನಲ್‌ಗೂ ಮುನ್ನ ಆಸೀಸ್ ಪಾಳಯಕ್ಕೆ ಆನೆಬಲ : ಭಾರತದ ವಿರುದ್ಧ ಕಣಕ್ಕಿಳಿಯಲು ನಾಯಕಿ ಅಲಿಸ್ಸಾ ಹೀಲಿ ಸಜ್ಜು
ಮಹಿಳಾ ವಿಶ್ವಕಪ್ 2025ರ ನಿರ್ಣಾಯಕ ಸೆಮಿಫೈನಲ್ ಪಂದ್ಯಕ್ಕೂ ಮುನ್ನ, ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ಮತ್ತಷ್ಟು ಬಲ ಬಂದಿದೆ. ಗಾಯದ ಸಮಸ್ಯೆಯಿಂದಾಗಿ ಕಳೆದ ಎರಡು ಲೀಗ್ ಪಂದ್ಯಗಳಿಂದ ಹೊರಗುಳಿದಿದ್ದ ...
Read moreDetails












