ಕೊಹ್ಲಿ ರಣಜಿಯಲ್ಲೂ ಫೇಲ್, 6 ರನ್‌ಗೆ ಕ್ಲೀನ್ ಬೌಲ್ಡ್
ನವದೆಹಲಿ: ಭಾರತ ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿಯ(Virat Kohli) ಬಹುನಿರೀಕ್ಷತ ರಣಜಿ ಪಂದ್ಯ ನಿರಾಸೆಯಿಂದ ಆರಂಭಗೊಂಡಿತು. ಅವರು6 ರನ್‌ಗೆ ಕ್ಲೀನ್ ಬೌಲ್ಡ್ ಆಗುವ ಮೂಲಕ ಅಭಿಮಾನಿಗಳಿಗೆ ...
Read moreDetailsನವದೆಹಲಿ: ಭಾರತ ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿಯ(Virat Kohli) ಬಹುನಿರೀಕ್ಷತ ರಣಜಿ ಪಂದ್ಯ ನಿರಾಸೆಯಿಂದ ಆರಂಭಗೊಂಡಿತು. ಅವರು6 ರನ್‌ಗೆ ಕ್ಲೀನ್ ಬೌಲ್ಡ್ ಆಗುವ ಮೂಲಕ ಅಭಿಮಾನಿಗಳಿಗೆ ...
Read moreDetailsಬೆಂಗಳೂರು: ಅಮರಾವತಿಯಲ್ಲಿ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸಲು ಆಂಧ್ರ ಕ್ರಿಕೆಟ್ ಅಸೋಸಿಯೇಷನ್ (ಎಸಿಎ) ಯೋಜಿಸುತ್ತಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ (ಎಂಸಿಜಿ) ಅನ್ನು ಹಿಂದಿಕ್ಕಿದ ಅಹಮದಾಬಾದ್‌ನ ...
Read moreDetailsಐಸಿಸಿಯು 2024ರ ಅತ್ಯುತ್ತಮ ಟೆಸ್ಟ್ ತಂಡ ಪ್ರಕಟಿಸಿದೆ. ಈ ತಂಡದಲ್ಲಿ ಭಾರತದ ಮೂವರು ಸ್ಥಾನ ಪಡೆದಿದ್ದಾರೆ.ಆಸ್ಟ್ರೇಲಿಯಾ ತಂಡದಿಂದ ಏಕೈಕ ಆಟಗಾರನಾಗಿ ಆಯ್ಕೆಯಾಗಿರುವ ವೇಗಿ ಪ್ಯಾಟ್ ಕಮ್ಮಿನ್ಸ್ಗೆ ತಂಡದ ...
Read moreDetailsಇಂಗ್ಲೆಂಡ್ ತಂಡದ ಮಾಜಿ ಆಲ್‌ರೌಂಡರ್ ಆಂಡ್ರ್ಯೂ ಫ್ಲಿಂಟಾಫ್ (Andrew Flintoff) ತಮ್ಮಆಟದ ವೇಳೆಯಲ್ಲಿ ಅತ್ಯಂತ ಸ್ಫೋಟಕ ಬ್ಯಾಟರ್ ಎನಿಸಿಕೊಂಡಿದ್ದರು. ಈಗ ಅವರು ಕೋಚಿಂಗ್ ಹುದ್ದೆಯಲ್ಲಿದ್ದಾರೆ. ಅವರ ಪುತ್ರ ...
Read moreDetailsಕೋಲ್ಕತಾ: ಇಂಗ್ಲೆಂಡ್(England) ವಿರುದ್ಧದ 5 ಪಂದ್ಯಗಳ ಟಿ20 ಹಾಗೂ 3 ಪಂದ್ಯಗಳ ಸರಣಿ ಆರಂಭವಾಗುವ ಮುನ್ನ ಕೋಚ್ ಗೌತಮ್ ಗಂಭೀರ್‌ಗೆ (Gautam Gambhir)ಆತಂಕ ಶುರುವಾಗಿದೆ. ಭಾರತ ತಂಡದ ...
Read moreDetailsನವದೆಹಲಿ: ಕೇಂದ್ರ ಗುತ್ತಿಯಲ್ಲಿ ಇರಬೇಕಾದರೆ ರಣಜಿ ಟ್ರೋಫಿ ಸೇರಿದಂತೆ ದೇಶಿಯ ಕ್ರಿಕೆಟ್‌ನಲ್ಲಿ ಆಡಲೇಬೇಕು ಎಂಬ ಬಿಸಿಸಿಐ ನಿಯಮದಿಂದ ಪಾರಾಗಲು ವಿರಾಟ್ ಕೊಹ್ಲಿ (Virat kohli) ಯತ್ನಿಸುತ್ತಿದ್ದಾರೆ. ತಾನು ...
Read moreDetailsಆಸ್ಟ್ರೇಲಿಯಾ(Australia) ಪ್ರವಾಸದ ಬಾರ್ಡರ್ ಗವಾಸ್ಕರ್ ಟ್ರೋಫಿ(Border Gavaskar Trophy)ಟೆಸ್ಟ್ ಸರಣಿಯಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ಒಟ್ಟು 32 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾದ ಸ್ಟಾರ್ ವೇಗಿ ...
Read moreDetailsಮುಂಬೈ: ಭಾರತ ತಂಡದ ನಾಯಕ ರೋಹಿತ್ ಶರ್ಮಾ(Rohit Sharma) ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ (cricket) ಟೂರ್ನಿಯ ಬಳಿಕ ನಿವೃತ್ತಿ ಹೊಂದಲಿದ್ದಾರೆ ಎಂಬುದಾಗಿ ವರದಿಯಾಗದಿಎ. ...
Read moreDetailsಕೋಲ್ಕತ್ತಾ: ಆಸ್ಟ್ರೆಲಿಯಾದಲ್ಲಿ(Australia) ನಡೆದ ಬಾರ್ಡರ್- ಗವಾಸ್ಕರ್ ಟ್ರೋಫಿಯಲ್ಲಿ ಭಾರತ ತಂಡ 3-1 ಅಂತರದಿಂದ ಸೋತ ಹಿನ್ನೆಲೆಯಲ್ಲಿ ಕೋಚ್ ಗೌತಮ್ ಗಂಭೀರ್(Gautam Gambhir) ಕಾರ್ಯವೈಖರಿ ಬಗ್ಗೆ ಟೀಕೆಗಳು ವ್ಯಕ್ತಗೊಂಡಿವೆ. ...
Read moreDetailsಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ 5ನೇ ಪಂದ್ಯದಲ್ಲೂ ಭಾರತ ಹೀನಾಯ ಸೋಲು ಕಂಡಿದೆ. ಈ ಮೂಲಕ 10 ವರ್ಷಗಳ ನಂತರ ಆಸ್ಟ್ರೇಲಿಯಾ ಸರಣಿ ಗೆದ್ದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.