ಟೇಕ್-ಆಫ್‌ಗೂ ಮುನ್ನ ಏರ್ ಇಂಡಿಯಾ ವಿಮಾನಕ್ಕೆ ಅಪಹರಣ ಬೆದರಿಕೆ: ಶೌಚಾಲಯದ ಕನ್ನಡಿಯಲ್ಲಿ ಸಂದೇಶ ಪತ್ತೆ!
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು (ಬುಧವಾರ) ಬೆಳಗ್ಗೆ ಭಾರೀ ಕಳವಳಕಾರಿ ಸನ್ನಿವೇಶ ಸೃಷ್ಟಿಯಾಗಿತ್ತು. ಮುಂಬೈಗೆ ಹೊರಡಲು ...
Read moreDetails












