ಮತ್ತೋರ್ವ ಮಾಲಾಧಾರಿ ಬಲಿ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.ಲಿಂಗರಾಜ ಬೀರನೂರ(19) ಸಾವನ್ನಪ್ಪಿರುವ ಮಾಲಾಧಾರಿ. ...
Read moreDetails