ಪ್ರಚಾರಕ್ಕಾಗಿ ಕಾರ್ಯಕ್ರಮ ಹಮ್ಮಿಕೊಂಡು ಜನರ ಪ್ರಾಣ ತೆಗೆದಿದ್ದಾರೆ; ವಿಜಯೇಂದ್ರ
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಕಾಲ್ತುಳಿತಕ್ಕೆ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಕಿಡಿಕಾರಿದ್ದಾರೆ. ಆರ್‌ಸಿಬಿ ಅಭಿಮಾನಿಗಳ ದುರಂತ ಸಾವಿನ ಕುರಿತು ...
Read moreDetails













