ಬ್ಯಾಡ್ಮಿಂಟನ್ ಆಡುವಾಗಲೇ ಯುವಕನಿಗೆ ಹೃದಯಾಘಾತ
ಹೈದರಾಬಾದ್: ಬ್ಯಾಡ್ಮಿಂಟನ್ ಆಡುವಾಗಲೇ ವ್ಯಕ್ತಿಗೆ ಹೃದಯಾಘಾತವಾಗಿರುವ ಘಟನೆ ನಡೆದಿದೆ. ಹೈದರಾಬಾದ್‌ನ ನಾಗೋಲೆ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವಾಗ 25 ವರ್ಷದ ಯುವಕ ಹೃದಯಾಘಾತಕ್ಕೆ ಬಲಿಯಾಗಿರುವ ವಿಡಿಯೋವೊಂದು ವೈರಲ್ ಆಗಿದೆ. ...
Read moreDetails