ಕಾರು ನಿಲ್ಲಿಸುವ ವಿಚಾರಕ್ಕೆ ಜಗಳ; ಮನಬಂದಂತೆ ಹಲ್ಲೆ ನಡೆಸಿದ ಅನ್ಯ ಕೋಮಿನ ಯುವಕರು!
ಬಾಗಲಕೋಟೆ: ಕಾರು ಪಕ್ಕಕ್ಕೆ ನಿಲ್ಲಿಸಿ ಅಂತ ಹೇಳಿದ್ದಕ್ಕೆ ಅನ್ಯಕೋಮಿನ ಯುವಕರು ಸಹೋದರರಿಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಜಿಲ್ಲೆಯ ಬಾದಾಮಿಯಲ್ಲಿ ಈ ಘಟನೆ ನಡೆದಿದೆ. ...
Read moreDetails