ಕಾಂಗ್ರೆಸ್ ನಾಯಕಿಗೆ ಸಿಗದ ಟಿಕೆಟ್; ಕಣ್ಣೀರು ಸುರಿಸಿ ಬೇಸರ!
ಬಾಗಲಕೋಟೆ: ಟಿಕೆಟ್ ತಪ್ಪಿರುವ ಹಿನ್ನೆಲೆಯಲ್ಲಿ ವೀಣಾ ಕಾಶಪ್ಪನವರ ಸ್ವಾಭಿಮಾನಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ನಡೆಸಿದ ನಂತರ ಕಣ್ಣೀರು ಸುರಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...
Read moreDetailsಬಾಗಲಕೋಟೆ: ಟಿಕೆಟ್ ತಪ್ಪಿರುವ ಹಿನ್ನೆಲೆಯಲ್ಲಿ ವೀಣಾ ಕಾಶಪ್ಪನವರ ಸ್ವಾಭಿಮಾನಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ನಡೆಸಿದ ನಂತರ ಕಣ್ಣೀರು ಸುರಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...
Read moreDetailsಬಾಗಲಕೋಟೆ: ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಕಳ್ಳತನದ ಆರೋಪಿ ಮಾಡಿ ಪರಿಶೀಲಿಸಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಲೂಕಿನ ಕದಂಪುರದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ದಿವ್ಯಾ ಬಾರಕೇರ ...
Read moreDetailsಸರ್ಕಾರ ಕಾನೂನನ್ನು ಎಷ್ಟೇ ಕಠಿಣಗೊಳಿಸಿದರು ಸ್ವಚ್ಛಂದವಾಗಿ ಆಡಿಕೊಂಡಿರಬೇಕಿದ್ದ ಮಕ್ಕಳ ಬಾಳಲ್ಲಿ ಕೊಳ್ಳಿ ಇಡುವ ಕಾರ್ಯ ನಡೆಯುತ್ತಲೇ ಇದೆ. ಜಗತ್ತೇ ಗೊತ್ತಿರದ ಮಕ್ಕಳನ್ನು ವಿವಾಹ ಬಂಧನವೆಂಬ ಕೂಪಕ್ಕೆ ತಳ್ಳಿ, ...
Read moreDetailsಬಾಗಲಕೋಟೆ: ಯುವಕನೊಬ್ಬನಿಗೆ ತನ್ನ ಮಗಳ ಹಿಂದೆ ಹೋಗಬೇಡ ಎಂದು ಬುದ್ಧಿ ಹೇಳಿರುವ ತಂದೆಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಯುವತಿಯ ತಂದೆಯನ್ನೇ ಕೊಚ್ಚಿ ಹತ್ಯೆಗೈದ ಈ ಘಟನೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.