ಸೆ.27:ಬೈಂದೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ
ಬೈಂದೂರು(ಉಡುಪಿ) : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಯುವಮೋರ್ಚಾ ನೇತ್ರತ್ವದಲ್ಲಿ ಇದೇ ಬರುವ ಸೆಪ್ಟೆಂಬರ್ 27 (ಶನಿವಾರ)ರಂದು ಬೃಹತ್ ರಕ್ತದಾನ ಶಿಬಿರ ನೆಡೆಯಲಿದೆ. ಸನ್ಮಾನ್ಯ ಪ್ರಧಾನಮಂತ್ರಿ ...
Read moreDetailsಬೈಂದೂರು(ಉಡುಪಿ) : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಯುವಮೋರ್ಚಾ ನೇತ್ರತ್ವದಲ್ಲಿ ಇದೇ ಬರುವ ಸೆಪ್ಟೆಂಬರ್ 27 (ಶನಿವಾರ)ರಂದು ಬೃಹತ್ ರಕ್ತದಾನ ಶಿಬಿರ ನೆಡೆಯಲಿದೆ. ಸನ್ಮಾನ್ಯ ಪ್ರಧಾನಮಂತ್ರಿ ...
Read moreDetailsಬೈಂದೂರು: ತಾಲೂಕು ಕೇಂದ್ರವಾದ ಬೈಂದೂರಿನಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಬೈಂದೂರು ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು.ಬೈಂದೂರು ತಹಶೀಲ್ದಾರ ಹೆಚ್.ರಾಮಚಂದ್ರಪ್ಪ ದ್ವಜಾರೋಹಣಗೈದರು ಬಳಿಕ ಮಾತನಾಡಿದ ಅವ̧ರು ಈ ನೆಲದ ಕಾನೂನು ಸಂವಿದಾನಕ್ಕೆ ...
Read moreDetailsಸಮೃದ್ಧ ಬೈಂದೂರು ಪರಿಕಲ್ಪನೆ ಅಡಿಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನಲ್ಲಿ ಕಾಲು ಸಂಕಗಳ ನಿರ್ಮಾಣ ವೇಗವಾಗಿ ಸಾಗುತಿದ್ದು, ಹೊಸದಾಗಿ ಎರಡು ಕಾಲುಸಂಕಗಳನ್ನು ಇದೀಗ ಉದ್ಘಾಟಿಸಲಾಗಿದೆ. ಅರುಣಾಚಲಂ ಟ್ರಸ್ಟ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.