ತಂದೆಯನ್ನು ಹಾಡಿ ಹೊಗಳಿದ ಯತೀಂದ್ರ ಸಿದ್ದರಾಮಯ್ಯ!
ಬಳ್ಳಾರಿ: ಹಿಂದುಳಿದ ನಾಯಕ ಸಿದ್ದರಾಮಯ್ಯ ಬೆಳೆಯುವುದು ಸುಲಭದ ಮಾತಲ್ಲ. ಬೆಂಕಿ ಮೇಲೆ, ಹಗ್ಗದ ಮೇಲೆ ನಡೆದಂತೆ ಇರುತ್ತದೆ ಎಂದು ವಿಪ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬಳ್ಳಾರಿ ...
Read moreDetailsಬಳ್ಳಾರಿ: ಹಿಂದುಳಿದ ನಾಯಕ ಸಿದ್ದರಾಮಯ್ಯ ಬೆಳೆಯುವುದು ಸುಲಭದ ಮಾತಲ್ಲ. ಬೆಂಕಿ ಮೇಲೆ, ಹಗ್ಗದ ಮೇಲೆ ನಡೆದಂತೆ ಇರುತ್ತದೆ ಎಂದು ವಿಪ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬಳ್ಳಾರಿ ...
Read moreDetailsಬಳ್ಳಾರಿ: ಖದೀಮರು ಅಂಗಡಿಗೆ ನುಗ್ಗಿ ಕಳ್ಳತನ ಮಾಡುತ್ತಿರುವುದನ್ನು ಸಿಸಿಟಿವಿ ಕ್ಯಾಮೆರಾದಲ್ಲಿ ಕಂಡು ಓಡೋಡಿ ಬಂದ ಮಾಲೀಕನ, ಬೈಕ್ ನ್ನೇ ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಬಳ್ಳಾರಿ (Ballari) ...
Read moreDetailsಬಳ್ಳಾರಿ: ಆಕಸ್ಮಿಕ ಬೆಂಕಿ (Fire) ತಗುಲಿ 200ಕ್ಕೂ ಅಧಿಕ ಶ್ರೀಗಂಧದ ಮರಗಳು (Sandalwood Trees) ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಈ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ...
Read moreDetailsಬಳ್ಳಾರಿ: ಮಹೀಂದ್ರಾ ಕಂಪನಿಯ ಥಾರ್ ಜೀಪ್ (Mahindra Thar) ಹೊತ್ತಿ ಉರಿದ ಘಟನೆ ಸಂಡೂರು (Sanduru) ತಾಲೂಕಿನ ಜೈಸಿಂಗ್ಪುರ ಹತ್ತಿರ ನಡೆದಿದೆ. ತಾಳೂರು ಗ್ರಾಮದಿಂದ ಸಂಡೂರು ಕಡೆ ...
Read moreDetailsಚಾಮರಾಜನಗರ: ರಾಜ್ಯದಲ್ಲಿ ಹಕ್ಕಿ ಜ್ವರದ ಪ್ರಕರಣ ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಶುಸಂಗೋಪನಾ ಇಲಾಖೆ ಸಚಿವ ವೆಂಕಟೇಶ್ ಹೇಳಿದ್ದಾರೆ. ಮಲೆ ಮಹೇಶ್ವರ ಬೆಟ್ಟದಲ್ಲಿ ...
Read moreDetailsಬಳ್ಳಾರಿ: ರಾಜ್ಯದಲ್ಲಿ ಹಕ್ಕಿಜ್ವರದ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕ ಮನೆ ಮಾಡುತ್ತಿದೆ. ರಾಜ್ಯದ ಚಿಕ್ಕಬಳ್ಳಾಪುರ (Chikkaballapur) ನಂತರ ರಾಯಚೂರು ಜಿಲ್ಲೆಗೆ ವಕ್ಕರಿಸಿದ್ದ ಹಕ್ಕಿಜ್ವರ ಈಗ ಬಳ್ಳಾರಿಗೆ ...
Read moreDetailsಬಳ್ಳಾರಿ: ಪ್ರೀ ವೆಡ್ಡಿಂಗ್(Pre-Wedding) ಫೋಟೋಶೂಟ್ ಮಾಡಲು ಹೋಗಿದ್ದ ಸಂದರ್ಭದಲ್ಲಿ ಕಾರಿನ ಗಾಜು ಒಡೆದು 4 ಲಕ್ಷ ರೂ. ಮೌಲ್ಯದ ಕ್ಯಾಮೆರಾ(Camera) ಹಾಗೂ ಲೆನ್ಸ್(Lense) ಕಳ್ಳತನ ಮಾಡಿರುವ ಘಟನೆಯೊಂದು ...
Read moreDetailsಬೆಂಗಳೂರು: ಚಂದನವನದಲ್ಲಿ ಹೊಸ ತಂಡಗಳ ಹೊಸ ಪ್ರಯತ್ನಗಳು ಸಾಕಷ್ಟು ನಡೆಯುತ್ತಿವೆ. ಅಂತಹ ಹೊಸ ಹಾಗೂ ವಿಭಿನ್ನ ಪ್ರಯತ್ನಗಳಲ್ಲಿ "ಅಮರ ಪ್ರೇಮಿ ಅರುಣ್" ಸಹ ಒಂದು. ಸಮಾನ ಮನಸ್ಕರೆಲ್ಲಾ ...
Read moreDetailsಬಳ್ಳಾರಿ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ(Huvina Hadagali) ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯಲಾಗಿದ್ದು, ‘ತುಂಬಿದ ಕೊಡ ತುಳಕಿತಲೇ ಪರಾಕ್‘ ಎಂದು ಕಾರ್ಣಿಕ ನುಡಿದಿದ್ದಾರೆ. ಈ ವರ್ಷದ ಮೈಲಾರಲಿಂಗೇಶ್ವರ ಸ್ವಾಮಿಯ (Mylara ...
Read moreDetailsಬಳ್ಳಾರಿ: ಜಿಲ್ಲೆಯ ಕಂಪ್ಲಿ ಗುಡ್ಡಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಪ್ರಾಣಿ ಸಂಕುಲಕ್ಕೆ ಹಾನಿಯಾದ ಆತಂಕ ಕಾಡುತ್ತಿದೆ. ತಾಲೂಕಿನ ಮೆಟ್ರಿ ಬಳಿಯ ಚಿನ್ನಾಪೂರ ಗುಡ್ಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ದೊಡ್ಡ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.