40ಕ್ಕೂ ಅಧಿಕ ಕುರಿಗಳು ಸಜೀವ ದಹನ: ಕಾರಣ ಏನು?
ಬಳ್ಳಾರಿ: ಬೆಂಕಿ ಅವಘಡವೊಂದರಲ್ಲಿ 40ಕ್ಕೂ ಅಧಿಕ ಕುರಿಗಳು ಜೀವಂತ ಸುಟ್ಟು ಹೋಗಿರುವ ಹೃದಯ ವಿದ್ರಾವಕ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿಯ ಅಮಲಾಪುರ ಗ್ರಾಮದಲ್ಲಿ ...
Read moreDetailsಬಳ್ಳಾರಿ: ಬೆಂಕಿ ಅವಘಡವೊಂದರಲ್ಲಿ 40ಕ್ಕೂ ಅಧಿಕ ಕುರಿಗಳು ಜೀವಂತ ಸುಟ್ಟು ಹೋಗಿರುವ ಹೃದಯ ವಿದ್ರಾವಕ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿಯ ಅಮಲಾಪುರ ಗ್ರಾಮದಲ್ಲಿ ...
Read moreDetailsಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಾಜ್ಯದ ಹಲವು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ಎಂಟು ...
Read moreDetailsವಿಜಯನಗರ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣ ಮಾಸುವ ಮುನ್ನವೇ ಈಗ ಪಕ್ಕದ ವಿಜಯನಗರದಲ್ಲೂ ಬಾಣಂತಿ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ. ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ...
Read moreDetailsಬಳ್ಳಾರಿ: ಬಳ್ಳಾರಿಯಲ್ಲಿ ಬಾಣಂತಿಯರು ಸಾವನ್ನಪ್ಪಿದ ಪ್ರಕರಣ ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ಈ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದ್ದು, ಸರ್ಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಬಳ್ಳಾರಿ ಪ್ರಕರಣ ...
Read moreDetailsಬಳ್ಳಾರಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣ ತೀವ್ರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದ್ದು, ತನಿಖೆ ...
Read moreDetailsಬೆಂಗಳೂರು: ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣ ರಾಜ್ಯದಲ್ಲಿ ದೊಡ್ಡ ಆತಂಕ ಸೃಷ್ಟಿಸುತ್ತಿದೆ. ಈ ವಿಷಯವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ತನಿಖೆಗೆ ಆದೇಶಿಸಿದೆ. ಈ ಬೆನ್ನಲ್ಲೇ ಲೋಕಾಯುಕ್ತ ...
Read moreDetailsಬೆಂಗಳೂರು: ಬಳ್ಳಾರಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ...
Read moreDetailsಬಳ್ಳಾರಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಗಳು ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದವು. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಯ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ...
Read moreDetailsಬೆಂಗಳೂರು: ಬಳ್ಳಾರಿಯ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆಯುತ್ತಿದ್ದು, ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರ ಕೂಡ ತನಿಖೆಗೆ ಖಡಕ್ ಸೂಚನೆ ನೀಡಿದೆ. ಈ ಮಧ್ಯೆ ಬಿಜೆಪಿ ...
Read moreDetailsಬೆಂಗಳೂರು: ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯ 9 ಜನ ಬಾಣಂತಿಯರಿಗೆ ಸಮಸ್ಯೆ ಆಗಿತ್ತು. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.