ದರ್ಶನ್ ಗೆ ಮತ್ತೆ ಜೈಲೇ ಗತಿ!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಮತ್ತೆ ಜೈಲೇ ಗತಿ ಎನ್ನಲಾಗಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಮತ್ತೆ ನಿರಾಸೆಯಾಗಿದೆ. ಅವರ ಜಾಮೀನು ಅರ್ಜಿಯ ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಮತ್ತೆ ಜೈಲೇ ಗತಿ ಎನ್ನಲಾಗಿದೆ. ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಮತ್ತೆ ನಿರಾಸೆಯಾಗಿದೆ. ಅವರ ಜಾಮೀನು ಅರ್ಜಿಯ ...
Read moreDetailsಬಳ್ಳಾರಿ: ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ದರ್ಶನ್ ಈಗ ಬಳ್ಳಾರಿ ಜೈಲಿನಲ್ಲಿದ್ದಾರೆ. ಈಗ ಅಲ್ಲಿನ ಕೈದಿಗಳನ್ನು ದರ್ಶನ್ ರನ್ನು ನೋಡುವ ಕನಸು ಕಾಣುತ್ತಿದ್ದಾರೆ. ಹೀಗಾಗಿ ದರ್ಶನ್ ರನ್ನು ತೋರಿಸುವಂತೆ ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ದಿನದಿಂದ ದಿನಕ್ಕೆ ತೂಕ ಕಳೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ 2 ತಿಂಗಳು ...
Read moreDetailsಬಳ್ಳಾರಿ: ಮಹಿಳೆಯೊಬ್ಬಳು ಬರೋಬ್ಬರಿ 8 ಜನರನ್ನು ಮದುವೆಯಾಗುವುದಾಗಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು ಈ ಮಹಿಳೆ ವಂಚಿಸಿದ್ದಾಳೆ ...
Read moreDetailsನಟ ದರ್ಶನ್ ಈಗ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಐಷಾರಾಮಿ ಬದುಕು ಸಾಗಿಸುತ್ತಿದ್ದಾರೆ ಎನ್ನುವ ಫೋಟೋ ಹಾಗೂ ವಿಡಿಯೋ ವೈರಲ್ ಆಗುತ್ತಿದ್ದಂತೆ ಸರ್ಕಾರ ಗರಂ ...
Read moreDetailsರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಆರೋಪ ಬರುತ್ತಿದ್ದಂತೆ ಬೇರೆ ಜೈಲಿಗೆ ಸ್ಥಳಾಂತರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ದರ್ಶನ್ ...
Read moreDetailsಬಳ್ಳಾರಿ: ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಗೆ ಅಲ್ಲಿ ರಾಜಾತಿಥ್ಯ ಸಿಗುತ್ತಿದ್ದ ವಿಷಯ ಬಹಿರಂಗವಾಗುತ್ತಿದ್ದಂತೆ ಈಗ ಸಂಕಷ್ಟ ಎದುರಾಗಿದೆ. ರೌಡಿಶೀಟರ್ ಗಳ ಜೊತೆ ಸೇರಿಕೊಂಡು ಸೆರೆಮನೆಯಲ್ಲಿ ...
Read moreDetailsಬಳ್ಳಾರಿ: ಪ್ರೀತಿಗೆ ಕುಟುಂಬಸ್ಥರು ಒಪ್ಪದ ಹಿನ್ನೆಲೆಯಲ್ಲಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪ್ರೇಮಿಗಳ ಜಾತಿ ಬೇರೆ ಬೇರೆಯಾಗಿದ್ದರ ಹಿನ್ನೆಲೆಯಲ್ಲಿ ಕುಟುಂಬಸ್ಥರು ಒಪ್ಪಿಗೆ ಸೂಚಿಸಿಲ್ಲ. ...
Read moreDetailsಬಳ್ಳಾರಿ: ನೀರಿನ ಹೊಂಡಕ್ಕೆ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಂದಾಲ್ ಫ್ಯಾಕ್ಟರಿಯಲ್ಲಿನ ಪೈಪ್ ಲೈನ್ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ನೀರಿನ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಭುವನಹಳ್ಳಿ ...
Read moreDetailsಬಳ್ಳಾರಿ: ದಾಖಲೆ ಇಲ್ಲದ 5.6 ಕೋಟಿ ಹಣ ಹಾಗೂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸರು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.