ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಮನೆ ಕಡೆಗೆ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಗೆ ಮಧ್ಯಂತ್ರ ಜಾಮೀನು ಸಿಕ್ಕಿದ್ದು, ಈಗ ಮನೆಗೆ ಹೊರಟಿದ್ದಾರೆ. 4 ತಿಂಗಳಿಂದ ಜೈಲಿನಲ್ಲಿ ಕಂಬಿ ಎಣಿಸಿದ್ದ ದರ್ಶನ್ ಗೆ ಈಗ ...
Read moreDetailsರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಗೆ ಮಧ್ಯಂತ್ರ ಜಾಮೀನು ಸಿಕ್ಕಿದ್ದು, ಈಗ ಮನೆಗೆ ಹೊರಟಿದ್ದಾರೆ. 4 ತಿಂಗಳಿಂದ ಜೈಲಿನಲ್ಲಿ ಕಂಬಿ ಎಣಿಸಿದ್ದ ದರ್ಶನ್ ಗೆ ಈಗ ...
Read moreDetailsರಾಜ್ಯದ ಕೆಲವೆಡೆ ರಜೆ ಪಡೆದ ಮಳೆರಾಯ ಹಲವೆಡೆ ಸುರಿಯುತ್ತಲೇ ಇದ್ದಾನೆ. ಈಗ ಮತ್ತೆ ಹಲವೆಡೆ ಅಬ್ಬರಿಸಲು ಸಿದ್ಧನಾಗಿದ್ದಾನೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಲು ಸಿದ್ಧನಾಗಿದ್ದಾನೆ. ಮುಂದಿನ ಏಳು ...
Read moreDetailsಬೆಂಗಳೂರು: ಮುಡಾ ಮಾಜಿ ಆಯುಕ್ತರ ಮನೆ ಮೇಲೆ ಇಡಿ ದಾಳಿ ನಡೆಸಿದ್ದು, ಸಿಎಂಗೆ ಆತಂಕ ಶುರುವಾಗಿದೆ. ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ...
Read moreDetailsಬೆಂಗಳೂರು: ರಾಜ್ಯದಲ್ಲಿ ವ್ಯಾಪಕ ಮಳೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಏಕೆಂದರೆ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಹೀಗಾಗಿ ರೈತರಿಗೆ ಪರಿಹಾರ ನೀಡಬೇಕೆಂದು ಬಿಜೆಪಿಯು ಸರ್ಕಾರಕ್ಕೆ ಆಗ್ರಹಿಸಿದೆ. ...
Read moreDetailsಬೆಂಗಳೂರು: ಬೇಲೆಕೇರಿ ಬಂದರು ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ವಿಚಾರಣೆ ಮುಕ್ತಾಯವಾಗಿದ್ದು, ಸತೀಶ್ ಸೈಲ್ ಸೇರಿದಂತೆ ಆರೋಪಿಗಳು ದೋಷಿ ಎಂದು ಕೋರ್ಟ್ ಆದೇಶ ನೀಡಿದೆ. ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಿರುವ ಕಟ್ಟಡಗಳನ್ನು ಯಾವುದೇ ಮುಲಾಜಿಲ್ಲದೆ ತೆರುವುಗೊಳಿಸಬೇಕೆಂದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಖಡಕ್ ಸೂಚನೆ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ನಗರದಲ್ಲಿ ತಡರಾತ್ರಿ ಸಿನಿಮೀಯ ರೀತಿಯಲ್ಲಿ ಮಹಿಳೆಯೊಬ್ಬರು ಕಿಡ್ನ್ಯಾಪ್ ಆಗಿರುವ ಘಟನೆ ನಡೆದಿದೆ. ಪೀಣ್ಯದ ಸುವರ್ಣ ನಗರ ಬಸ್ ...
Read moreDetailsಭಾರತ ಹಾಗೂ ನ್ಯೂಜಿಲೆಂಡ್ ಮಧ್ಯೆ ನಡೆಯುತ್ತಿರುವ ಎರಡನೇ ಟೆಸ್ಟ್ ನಲ್ಲೂ ಭಾರತ ಮತ್ತೆ ಹೀನಾಯ ಸ್ಥಿತಿಗೆ ಬಂದು ನಿಂತಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದ್ದ ನ್ಯೂಜಿಲೆಂಡ್ ...
Read moreDetailsಬೆಂಗಳೂರು: ನಗರದ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ...
Read moreDetailsಬೆಂಗಳೂರು: ಇಲ್ಲಿಯ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸಾಂತ್ವನ ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.