ರಾಜ್ಯಕ್ಕೆ ಇನ್ನೂ ಇರಲಿದೆ ಮಳೆರಾಯನ ಕಾಟ!
ಬೆಂಗಳೂರು: ರಾಜ್ಯದ ಹಲವೆಡೆ ಈಗಾಗಲೇ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಇನ್ನೂ ಕೆಲವು ದಿನ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ...
Read moreDetailsಬೆಂಗಳೂರು: ರಾಜ್ಯದ ಹಲವೆಡೆ ಈಗಾಗಲೇ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಇನ್ನೂ ಕೆಲವು ದಿನ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ...
Read moreDetailsಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ನ. 13 ರಂದು ಮತದಾನ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿ ಭರ್ಜರಿ ಚುನಾವಣಾ ತಾಲೀಮು ನಡೆದಿದೆ. ಈ ಮಧ್ಯೆ ...
Read moreDetailsಬೆಂಗಳೂರು: ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟು ಬಿಡದೆ ಮಳೆ ಕಾಡುತ್ತಿದೆ. ಇದರಿಂದಾಗಿ ಜನರು ಕಂಗಾಲಾಗಿದ್ದಾರೆ. ಅಲ್ಲದೇ, ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ ಇದ್ದು, ಬೆಂಗಳೂರು ...
Read moreDetailsಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ಮಾಜಿ ನಾಯಕರು ಹಾಗೂ ಭ್ರಷ್ಟಾಚಾರ ವಿರೋಧಿ ವೇದಿಕೆಯ ಅಧ್ಯಕ್ಷರಾದ, ಎನ್ ಆರ್ ರಮೇಶ್ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ...
Read moreDetailsನೆಲಮಂಗಲ: ಪಾಪಿಯೊಬ್ಬ ಪ್ರೀತಿಸಿ ಕೈಕೊಟ್ಟ ಯುವತಿಯ ಖಾಸಗಿ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಂಜುನಾಥ ನಗರದಲ್ಲಿ ನಡೆದಿದೆ. ಯುವತಿ ...
Read moreDetailsಬೆಂಗಳೂರು: ಬ್ಯಾಂಕ್ ಉದ್ಯೋಗಿಯೊಬ್ಬರು ಆನ್ ಲೈನ್ ರಮ್ಮಿ ಗೀಳಿಗೆ ಬಿದ್ದು 20 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಬ್ಯಾಂಕ್ ನಲ್ಲೇ ಸಾಲ ಮಾಡಿ ಅದರ ಇಎಂಐ ...
Read moreDetailsಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಸ್ ಐಟಿ ಎಡಿಜಿಪಿ ಎಂ. ಚಂದ್ರಶೇಖರ್ ದೂರು ದಾಖಲಿಸಿದ್ದಾರೆ. ಸುಳ್ಳು ಆರೋಗ್ಯ ಪ್ರಮಾಣ ಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಹಾಗೂ ...
Read moreDetailsಬೆಂಗಳೂರು: 50ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಿಸಲು ಕರುನಾಡು ಸಿದ್ಧವಾಗಿ ನಿಂತಿದೆ. ಈ ವೇಳೆ ಐಟಿಬಿಟಿ ಕಚೇರಿಗಳ ಮೇಲೆಯೂ ಕನ್ನಡದ ಬಾವುಟವನ್ನು ಕಡ್ಡಾಯವಾಗಿ ಹಾಸಿರುವಂತೆ ಸರ್ಕಾರ ಸೂಚಿಸಿದೆ. ...
Read moreDetailsಬೆಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಪಿಡಿಓ ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಪ್ರತಿಭಟನೆ ಕೈ ಬಿಡುವಂತೆ ಎಚ್ಚರಿಕೆ ನೀಡಿದೆ. ಕೂಡಲೇ ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ...
Read moreDetailsಬೆಂಗಳೂರು: ಮಲತಂದೆಯೊಬ್ಬ ತನ್ನ ಅಪ್ರಾಪ್ತ ಮಗಳೊಂದಿಗೆ ಸೇರಿ ಸೈಕಲ್ ಕದ್ದು ಸಿಕ್ಕಿಹಾಕಿಕೊಂಡಿರುವ ಘಟನೆ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ ತಂದೆಯನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.